ಸಿರ್ಸಿ ಅಡಿಕೆ ಎಂಬ ವಿಶಿಷ್ಟ ಅಡಿಕೆ ತಳಿ.
ಮನುಷ್ಯರೆಲ್ಲರೂ ಒಂದೇ. ಆದರೆ ಗುಣಗಳು ಮಾತ್ರ ಭಿನ್ನ. ಕೆಲವರು ಬಹಳ ಚುರುಕು. ಮತ್ತೆ ಕೆಲವರು ಮಂದ. ಹಾಗೆಯೇ ಫಲ ಕೊಡುವ ಸಸ್ಯಗಳಲ್ಲೂ ಇದೆ. ಕೆಲವು ಉತ್ತಮ ಗುಣವನ್ನು ತಮ್ಮ ಜೀನ್ ನಲ್ಲೇ ಒಳಗೊಂಡಂತದ್ದನ್ನು ಆಯ್ಕೆ ಮಾಡಿ ಅದನ್ನು ಅಭಿವೃದ್ದಿಪಡಿಸಿ ಬೆಳೆಸಬಹುದಾದ್ ಅತಳಿಯಾಗಿ ಬಿಡುಗಡೆ ಮಾಡಲಾಗುತ್ತದೆ. ಅಂತದ್ದೇ ಇದು ಶಿರಸಿಯ ಆಕೆ ತಳಿ ಅಡಿಕೆ.(SAS). ಎಕ್ರೆಗೆ 28 ಕ್ವಿಂಟಾಲು ಅಡಿಕೆ: ಶಿರ್ಸಿಯ ಆಯ್ಕೆ ಅಡಿಕೆ ( Sirsi areca selection 1 ) ಉತ್ತರಕನ್ನಡ ಜಿಲ್ಲೆಯ ಶಿರಸಿ ಭಾಗದ…