ಸಾರಜನಕ – ಸಸ್ಯ ಬೆಳವಣಿಗೆಯ ಟಾನಿಕ್.
ಬೆಳೆಗಳ ಪೋಷಣೆಗೆ ಪ್ರಮುಖ ಆಹಾರವಾಗಿ ಸಾರಜನಕ , ರಂಜಕ ಮತ್ತು ಪೊಟ್ಯಾಷ್ ಎಂಬ ಮೂರು ಪೋಷಕಗಳು ಬೇಕು. ಇದನ್ನು ರಾಸಾಯನಿಕ ಮೂಲದಲ್ಲೂ, ನೈಸರ್ಗಿಕ ಮೂಲದಲ್ಲೂ ಪಡೆಯಬಹುದು. ಸಾರಜನಕ ಯಾವುದೇ ಮೂಲದ್ದು ಇರಲಿ, ಅದನ್ನು ಸಸ್ಯಕ್ಕೆ ಬೇಕಾದಷ್ಟು ಬಳಕೆ ಮಾಡಿದರೆ ಅದು ಟಾನಿಕ್. ಇಲ್ಲವಾದರೆ ಇದು ಹಾನಿಕರ. ಸಸ್ಯ ಬೆಳವಣಿಗೆಗೆ ಸುಮಾರು 64 ಪೋಷಕಾಂಶಗಳು ಬೇಕಾಗುತ್ತವೆ. ಅದರಲ್ಲಿ ಬಹುಸಂಖ್ಯೆಯ ಪೋಷಕಗಳು ಮಣ್ಣಿನಲ್ಲಿ, ಗಾಳಿಯಲ್ಲಿ, ನೀರಿನಲ್ಲಿ ಇರುತ್ತವೆ. ಆಯ್ದ ಸುಮಾರು 16 ಪೋಷಕಾಂಶಗಳು ಅಗತ್ಯವಾಗಿ ಬೇಕಾಗುತ್ತವೆ. ಅದರಲ್ಲಿ ಅಗ್ರ ಫಂಕ್ತಿಯದ್ದು…