
ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?
ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ. ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…