ಬಾಳೆ ಗೊನೆ ಪುಷ್ಟಿಯಾಗಬೇಕೇ? ಹೀಗೆ ಗೊಬ್ಬರ ಕೊಡಿ.
ಬಾಳೆ ಎಂಬ ಅಲ್ಪ ಕಾಲದಲ್ಲೇ (9-10 ತಿಂಗಳು) ಭಾರೀ ಬೆಳೆದು ಫಲಕೊಡುವ ಸಸ್ಯ. ಅದು ಚೆನ್ನಾಗಿರಬೇಕಾದರೆ ದಿನ ದಿನಕ್ಕ್ಕೆ ಅಥವಾ ವಾರಕ್ಕೊಂದಾವರ್ತಿಯಾದರೂ ತಪ್ಪದೆ ಪೋಷಕಾಂಶಗಲನ್ನು ಕೊಡಲೇ ಬೇಕು. ಇಲ್ಲವಾದರೆ ಬಾಳೆ ಗೊನೆ ಕೃಶವಾಗಿ ಬೆಳೆಯಲ್ಲಿ ಲಾಭವಾಗುವುದಿಲ್ಲ. ನೆಟ್ಟು ಗೊನೆ ಕಠಾವಿನ ವರೆಗೆ ಯಾವ ಗೊಬ್ಬರ ಕೊಡಬೇಕು ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಬೆಳೆಯಲ್ಲಿ ನಾಟಿ ಮಾಡುವ ಹಂತದಿಂದ ಕಠಾವಿನ ಹಂತದವರೆಗೆ ಪೋಷಕಾಂಶ ನಿರ್ವಹಣೆ ಎಂಬುದು ಅತೀ ಪ್ರಾಮುಖ್ಯ. ಗೊನೆಯ ನೋಟದ ಮೇಲೆ ಅದಕ್ಕೆ ಬೇಡಿಕೆ ಮತ್ತು…