ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.
ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ , ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ ಅಡುಗೆ ಒಲೆಗೆ ಗ್ಯಾಸ್ ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…