ಕೀಟನಾಶಕಗಳಿಂದ ಜೇನು ನೋಣ ಸಾಯಿಸಬೇಕಾಗಿಲ್ಲ.
ಅಡಿಕೆ ಮರದ ಸಿಂಗಾರದ ಹುಳ ನಿವಾರಣೆಗೆ ಮತ್ತು ಸುಳಿ ತಿಗಣೆ ನಿಯಂತ್ರಣಕ್ಕೆ ರೈತರು ವಿಷ ರಾಸಾಯನಿಕ ಸಿಂಪರಣೆ ಮಾಡಿ ಜೇನು ನೊಣಗಳ ಮಾರಣಹೋಮ ನಡೆಯುತ್ತಿದೆ ಎಂಬ ಆರೋಪವಿದೆ. ನಿಜವಾಗಿ ಇದು ಕೀಟನಾಶಕದ ಫಲವೇ ಅಲ್ಲ ನಮ್ಮ ಅಜ್ಞಾನದ ಫಲವೇ ? ಹೌದು. ನಮ್ಮ ರೈತರು ಮಾಡುವ ಕೆಲವು ಅಚಾತುರ್ಯಗಳಿಂದ ನಮ್ಮ ಕಣ್ಣೆದುರು ಜೇನು ನೊಣಗಳು- ಇತರ ಪರಾಗ ಸ್ಪರ್ಷ ಮಾಡುವ ಕೀಟಗಳು ಸಾಯುತ್ತವೆ. ಮುಂದೆ ನಾವೂ ಇದೇ ಕಾರಣದಿಂದ ಅಸ್ವಸ್ಥರಾಗಿ ಸಾಯುವುದೇ. Click to WhatsApp us…