ಪಶು ಸಂಗೋಪನೆಯಿಂದ -ಆರೋಗ್ಯ ಮತ್ತು ಗೊಬ್ಬರದ ಲಾಭ.
ಹಿಂದಿನಿಂದಲೂ ಕೃಷಿ ಮಾಡುವವರು ಹಸು ಸಾಕಾಣಿಕೆ ಮಾಡುತ್ತಿದ್ದರು. ಈಗಲೂ ಹೆಚ್ಚಿನ ಜನ ಕೃಷಿಗೆ ಗೊಬ್ಬರ ಬೇಕು ಎಂಬ ಉದ್ದೇಶಕ್ಕಾಗಿ ಹಸು ಸಕಾಣೆ ಮಾಡುತ್ತಾರೆ. ಕೆಲವು ಜನ ಹಸು ಸಾಕಣೆ ಇಲ್ಲದೆ ಕೃಷಿ ಮಾಡಬಹುದು ಎನ್ನುವ ವಾದದವರೂ ಇದ್ದಾರೆ. ಮಣ್ಣಿನ ಫಲವತ್ತೆತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಅಗತ್ಯ. ಮಿತವ್ಯಯದಲ್ಲಿ ಸಾವಯವ ಗೊಬ್ಬರ ಆಗುವುದಿದ್ದರೆ ಅದು ಹಸುವಿನ ತ್ಯಾಜ್ಯಗಳಿಂದ ಮಾತ್ರ. ಅಲ್ಲದೆ ನಮ್ಮ ದೇಹಕ್ಕೆ ಬೇಕಾಗುವ ಪೌಷ್ಟಿಕ ಆಹಾರಕ್ಕೂ ಹಸು ಸಾಕಾಣಿಕೆ ಅಗತ್ಯ. ಒಂದೇ ದಿನದಲ್ಲಿ ಗೊಬ್ಬರ ಆಗಬೇಕೇ,…