ಹತ್ತಿ ಬೀಜದ ದರ ಏರಿದೆ- ರಾಯಧನ ಇಳಿದಿದೆ.
ಜೈವಿಕ ತಂತ್ರಜ್ಞಾನದ ಬಿಟಿ ಹತ್ತಿಗೆ ಬೇಯರ್ ಕಂಪೆನಿಗೆ ಕೊಡಬೇಕಾದ ರಾಯಲ್ಟಿಯನ್ನು ಭಾರತ ಸರಕಾರ ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಿದೆ. ಆದರ ಪರಿಣಾಮ ಇಲ್ಲಿ ಹತ್ತಿ ಬೀಜದ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ಬೆಲೆ ಮಾತ್ರ 2.5 % ಹೆಚ್ಚಳವಾಗಿದೆ. ನಾವು ಬೆಳೆಯುವ ಬಿಟಿ ಹತ್ತಿಯ ಬಿಟಿ ತಂತ್ರಜ್ಞಾನದ ಮೂಲ ಅಮೆರಿಕಾ ದೇಶದ ಮಾನ್ಸಂಟೋ ಕಂಪೆನಿ. (ಈ ಕಂಪೆನಿಯನ್ನು ಜರ್ಮನ್ ಮೂಲದ ಬೇಯರ್ ಎಂಬ ಔಷಧ ಕಂಪೆನಿ ಖರೀದಿಸಿದೆ) ಇಲ್ಲಿ ಯಾವುದೇ ಕಂಪೆನಿ ಬಿಟಿ ಹತ್ತಿ ಬೀಜ ಉತ್ಪಾದಿಸಿದರೂ ಅದರ…