![ಗರಿ ಕತ್ತರಿಸಿ- ಅಡಿಕೆ ಸಸಿ ಬೆಳೆವಣಿಗೆ ಹೆಚ್ಚಿಸಿ.](https://kannada.krushiabhivruddi.com/wp-content/uploads/2021/04/1611680867984-FILEminimizer.jpg)
ಗರಿ ಕತ್ತರಿಸಿ- ಅಡಿಕೆ ಸಸಿ ಬೆಳೆವಣಿಗೆ ಹೆಚ್ಚಿಸಿ.
ಅಡಿಕೆ ಸಸಿ ಬೆಳೆಸುವಾಗ ಮೊದಲೆರಡು ವರ್ಷ ಉತ್ತಮವಾಗಿ ಬೆಳೆಸಿದರೆ ಅದರ ಭವಿಷ್ಯವೇ ಬದಲಾಗುತ್ತದೆ. ಮೊದಲ ಎರಡು ವರ್ಷ ಬೆಳೆವಣಿಗೆ ಉತ್ತೇಜಿಸಲು ಎಲೆ ಪ್ರೂನಿಂಗ್ ಸಹಕಾರಿ. ಇದನ್ನು ಕೆಲವು ರೈತರು ಮಾಡಿ ನೋಡಿದ್ದಾರೆ. ಹಿಂದೊಂಮ್ಮೆ ಅಡಿಕೆ ಸಸ್ಯದ ಗರಿ ಕತ್ತರಿಸಿ ಸಸ್ಯವನ್ನು ಕುಬ್ಜವಾಗಿಸಬಹುದು ಎಂಬ ಪ್ರಚಾರ ಬಹಳ ಸುದ್ದಿಯಾಗಿತ್ತು. ಆದರೆ ಅದರ ಹಿಂದೆ ಹೋದಾಗ ತಿಳಿದದ್ದು ಸಸಿ ಗಿಡ್ಡವಾಗುವುದಲ್ಲ. ಸಸ್ಯ ಬೆಳವಣಿಗೆ ಸ್ವಲ್ಪ ಹೆಚ್ಚಳವಾಗುವುದು. ಹಾಗೆಂದು ಎಲೆಗಳನ್ನೆಲ್ಲಾ ಕತ್ತರಿಸುವುದಲ್ಲ. ಹಿತ ಮಿತ ಪ್ರೂನಿಂಗ್ ಅಷ್ಟೇ. ಮನುಷ್ಯ ಸಣ್ಣ ಪ್ರಾಯದಲ್ಲಿ …