ತೆಂಗಿನ ಸಸಿ ಬೇಗ ಫಲಕೊಡಬೇಕಾದರೆ ಮಾಡಬೇಕಾದ ಅಗತ್ಯ ಕೆಲಸ.
ತೆಂಗಿನ ಸಸಿ ಹಾಗೂ ತಾಳೆ ಜಾತಿಯ ಎಲ್ಲಾ ಮರಗಳಿಗೂ ಕುರುವಾಯಿ ದುಂಬಿ ಕಾಟ ಇಲ್ಲದಿದ್ದರೆ, ಸಸಿ ಆರೋಗ್ಯವಾಗಿ ಬೆಳೆದು ಬೇಗ ಫಲ ಕೊಡುವುದರಲ್ಲಿ ಅನುಮಾನ ಇಲ್ಲ. ತೆಂಗು ಜಾತಿಯ ಮರಗಳಲ್ಲಿ ಒಂದೇ ಮೊಳಕೆ (Bud) ಇರುವುದು. ಇವುಗಳ ತಲೆ ಕಡಿದರೆ ಅವು ಮತ್ತೆ ಇತರ ಮರಗಳಂತೆ ಚಿಗುರಿ ಬೆಳೆಯಲಾರದು. ಆದರೆ ಇತರ ಮರ ಮಟ್ಟುಗಳ ಎಲ್ಲಾ ಎಲೆ ಗೆಲ್ಲು ಕಡಿದರೂ ಅದು ಮತ್ತೆ ಚಿಗುರಿ ಬೆಳೆಯುತ್ತದೆ. ಆದ ಕಾರಣ ತೆಂಗಿನಂತಹ ಮರಗಳಿಗೆ ಎಲೆಯೇ ಆಧಾರ. ಕೆಲವು ಸಂದರ್ಭಗಳಲ್ಲಿ…