ಕೀಟಗಳ ನಿಯಂತ್ರಣಕ್ಕೆ ಹೀಗೆ ಮಾಡಿದರೆ ತುಂಬಾ ಅನುಕೂಲ.
ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಬಂಧಿಸುವುದು. ಕೀಟಗಳಿಗೆ ಬೇಕಾದಷ್ಟು ಅಹಾರ ಕೊಟ್ಟು ಅವುಗಳನ್ನು ಅಲ್ಲೇ ಬಂಧಿಸುವುದು ಎಲ್ಲದಕ್ಕೂ ಕೀಟ ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ. ನಾವು ಕೈಯಿಂದ ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ ಕೊಯಿಲು ಮಾಡಬೇಕು. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ ಸಿಂಪಡಿಸಬೇಕು ಎಂದು ಕೇಳುತ್ತೇವೆಯೇ ವಿನಹ ಏನು ಮಾಡಬೇಕು ಎಂದು ಕೇಳುತ್ತಿಲ್ಲ. ತಜ್ಞರ ಬಳಿಗೆ ರೈತರು ಹೋಗುವುದಿಲ್ಲ….