![ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ. ಗೋಲ್ಡನ್ ಫ಼್ಹಿಶ್ ಅಕ್ವೇರಿಯಂ ಮೀನು](https://kannada.krushiabhivruddi.com/wp-content/uploads/2021/01/IMG-20201221-WA0010-FILEminimizer.jpg?v=1625935082)
ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ.
ಅಲಂಕಾರಕ್ಕಾಗಿ ಮೀನು ಸಾಕುವುದೇ ಅಕ್ವೇರಿಯಂ. ಇದು ಕೃಷಿಕರಿಗೆ ಹೊಂದುವ ಉಪ ವೃತ್ತಿ. ಪುರಾತನ ಕಾಲದಿಂದಲೂ ಜನ ಆನಂದಕ್ಕಾಗಿ ಮೀನು ಸಾಕಣೆ ಮಾಡುತ್ತಿದ್ದರು. ರಾಜ ಮಹಾರಾಜರ ಕಾಲದಿದಲೂ ಇದು ಇತ್ತು ಎನುತ್ತಾರೆ. ಈಗ ಅಕ್ವೇರಿಯಂ ಮನೆಗೆ ಒಂದು ವಾಸ್ತು ಜೊತೆಗೆ ಪ್ರತಿಷ್ಟೆಯ ವಿಚಾರ. ಅಕ್ವೇರಿಯಂ ಅಥವಾ ಬಣ್ಣದ ಮೀನಿನ ವ್ಯವಹಾರ ಎಂದರೆ ಸಣ್ಣದೇನಲ್ಲ. ಪ್ರಪಂಚದಲ್ಲಿ ಇದು 30,000 ಕೋಟಿಯ ವ್ಯವಹಾರ. ಇದರಲ್ಲಿ ಭಾರತದ ಪಾಲು 0.008 % ಮಾತ್ರ. ಅವಕಾಶ ಮಾತ್ರ. ನಮ್ಮ ದೇಶದಲ್ಲಿ ಅಕ್ವೇರಿಯಂ ಒಳಗೆ ಸಾಕಬಹುದಾದ…