
ಪಾಲೀ ಹೌಸ್ ಬೇಕಾಗಿಲ್ಲ – ನೆರಳು ಮನೆಯೇ ಸಾಕು.
ಬೆಳೆ ಬೆಳೆಸುವಾಗ ಎಷ್ಟು ಸಾಧ್ಯವೋ ಅಷ್ಟು ಖರ್ಚು ಕಡಿಮೆ ಮಾಡಬೇಕು. ಪಾಲೀ ಹೌಸ್ ಎಂದರೆ ಅದು ಆನೆ ಸಾಕಿದಂತೆ. ಅದರ ಬದಲು ತುಂಬಾ ಕಡಿಮೆ ಖರ್ಚಿನಲ್ಲಿ ಆಗುವ ನೆರಳು ಬಲೆ ಅಥವಾ ನೆಟ್ ಹೌಸ್ ಒಳಗೆ ಬಹುತೇಕ ಎಲ್ಲಾ ನಮೂನೆಯ ಬೆಳೆಗಳನ್ನೂ ಬೆಳೆಯಬಹುದು. ರೈತರಿಗೆ ಇದೇ ಅನುಕೂಲಕರ. ನೆರಳು ಮನೆ ಎಂದರೆ ಬೆಳೆಗಳ ಮೇಲ್ಭಾಗದಲ್ಲಿ ನಿರ್ದಿಷ್ಟ ಪ್ರಮಾಣದ ನೆರಳನ್ನು ಒದಗಿಸುವ ಪರದೆಯನ್ನು ಹಾಸಿ ಮಾಡಿದ ರಚನೆ. ಇಲ್ಲಿ ನೆರಳು ಎಂಬುದು ಕೆಲವು ಬೆಳೆಗಳಿಗೆ ಬೇಕಾಗುತ್ತದೆಯಾದರೂ ಇದರ…