
ಗಡ್ಡೆಯಿಂದ ಅಂಗಾಂಶ ಕಸಿ- ನೀವೇ ಮಾಡಬಹುದು ಹೇಗೆ?
ನಿಮಗೆ ಖುಷಿ ಕಂಡ ಬಾಳೆಯನ್ನು ಎಲ್ಲೇ ಕಂಡರೂ ಅದರ ಒಂದು ಗಡ್ಡೆ ತಂದರೆ ಸಾಕು, ಆ ಒಂದು ಗಡ್ಡೆಯ ಮೂಲದಲ್ಲಿ 4 ತಿಂಗಳೊಳಗೆ 50 ಕ್ಕೂ ಹೆಚ್ಚು ಸಸಿಗಳನ್ನು ಪಡೆಯಬಹುದು. ಈ ತಂತ್ರಜ್ಞಾನವನ್ನು ತಿರುಚಿನಾಪಳ್ಳಿಯ ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಪ್ರಚಾರಕ್ಕೆ ತಂದಿದ್ದಾರೆ. ಬಾಳೆಯ ಅಧಿಕ ಸಸಿಗಾಗಿ ಅಂಗಾಂಶ ಕಸಿ ಮಾಡಬೇಕು. ಇಲ್ಲವೇ ಅಧಿಕ ತೂಕದ ಗಡ್ಡೆಯನ್ನು ತರಬೇಕು. ಅದರ ಬದಲಿಗೆ ಒಂದು ಗಡ್ಡೆ ಇದ್ದರೆ ನಿಮ್ಮ ಮನೆಯಲ್ಲೇ ಅಧಿಕ ಸಂಖ್ಯೆಯ ಬಾಳೆ ಸಸಿಯನ್ನು ಉತ್ಪಾದಿಸಲು…