ಶುಂಠಿ ಬೆಳೆದ ಭೂಮಿ ಹಾಳಾಗುವುದು ನಿಜವೇ?
ಕೆಲವರು ಹೇಳುತ್ತಾರೆ ಶುಂಠಿ ಬೆಳೆದರೆ ಆ ಮಣ್ಣು ಹಾಳಾಗುತ್ತದೆ. ಮತ್ತೆ ಅಲ್ಲಿ ಬೆಳೆ ಬೆಳೆಯಲಿಕ್ಕಾಗುವುದಿಲ್ಲ ಎಂದು. ಇದು ನಿಜವೇ? ಶುಂಠಿ ಬೆಳೆಗೆ ಬೇರೆ ಬೇರೆ ಪೊಷಕಾಂಶಗಳನ್ನು ಹಾಕುತ್ತಾರೆ. ಆದ ಕಾರಣ ಮಣ್ಣು ಜೀವ ಕಳೆದುಕೊಳ್ಳುತ್ತದೆ ಎಂಬ ಮಾತನ್ನು ಬಹಳ ಜನ ಇನ್ನೂ ನಂಬಿದ್ದಾರೆ. ಇದನ್ನು ಕೆಲವು ಜನ ರಂಗು ರಂಗಾಗಿ ವಿವರಿಸುತ್ತಾ ಈ ವಿಷಯದಲ್ಲಿ ತಜ್ಞರಾಗುತ್ತಾರೆ. ಆದರೆ ವಾಸ್ತವವೇ ಬೇರೆ. ಶುಂಠಿ ಬೆಳೆ ಇರಲಿ ಇನ್ಯಾವುದೇ ಬೆಳೆ ಇರಲಿ ಅದು ಮಣ್ಣಿನಲ್ಲಿ ಪೊಷಕ ಇದ್ದರೆ ಅದನ್ನು ಬಳಸಿಕೊಳ್ಳುತ್ತದೆ….