ರಸಗೊಬ್ಬರದ ಬಳಕೆ 50% ಕಡಿಮೆ ಮಾಡಬಹುದಾದ ವಿಧಾನ.
ಕೃಷಿಗೆ ರಸಗೊಬ್ಬರ ಅನಿವಾರ್ಯವಲ್ಲ. ಇದರಿಂದ ಇಳುವರಿ ಹೆಚ್ಚಳವಾಗಲು ಅನುಕೂಲವಾಗುತ್ತದೆ. ಬುದ್ಧಿವಂತಿಕೆ ಮಾಡಿದರೆ 50% ರಸ ಗೊಬ್ಬರವನ್ನು ಉಳಿಸಬಹುದು. ನಮ್ಮ ಕೃಷಿಕರಿಗೆ ಇದು ಗೊತ್ತಿದೆಯೋ ಇಲ್ಲವೋ ತಿಳಿಯದು. ನಮ್ಮ ದೇಶದಲ್ಲಿ ಸ್ಥಳೀಯ ಕಚ್ಚಾ ವಸ್ತುಗಳನ್ನು ಬಳಸಿ ರಸ ಗೊಬ್ಬರ ತಯಾರಾಗುವುದು ತೀರಾ ಕಡಿಮೆ. ಬೇರೆ ದೇಶಗಳಿಂದ ಕಚ್ಚಾ ಸಾಮಾಗ್ರಿಯನ್ನು ತರಿಸಿ, ಇಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಆದ ಕಾರಣ ಬೆಲೆ ನಮ್ಮ ಕೈಯಲ್ಲಿ ಇರುವುದಿಲ್ಲ. ಯಾವಾಗಲೂ ಇದು ಹೆಚ್ಚಳವಾಗುವುದೇ ಹೊರತು ಕಡಿಮೆಯಾಗಬಹುದು ಎಂಬ ಆಕಾಂಕ್ಷೆ ಕೃಷಿಕರಿಗೆ ಬೇಡ. ರಸಗೊಬ್ಬರ …