ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.
ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್ ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…