ಹೆಚ್ಚಿನ ಬೆಲೆಯಿರುವ ಸುಲಭವಾಗಿ ಬೆಳೆಯುವ ತರಕಾರಿ.
ಮಡಹಾಗಲ ಎಂಬುದು ನಮ್ಮ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹಾಗೆಯೇ ಅಂಡಮಾನ್ ನಿಕೋಬಾರ್ ಮುಂತಾದ ಕಡೆ ಇದು ವೈವಿಧ್ಯಮಯ ತಳಿಗಳಾಗಿ ಬೆಳೆಯಲ್ಪಡುತ್ತವೆ. ಪ್ರಾದೇಶಿಕವಾಗಿ ಇದರಲ್ಲಿ ತಳಿಗಳು ಭಿನ್ನವಾಗಿದ್ದು, ಈಶಾನ್ಯ ರಾಜ್ಯಗಳಾದ ಅಸ್ಸಾಂ , ತ್ರಿಪುರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಮುಂತಾದ ಕಡೆ ಇದರ ವಾಣಿಜ್ಯ ಬೇಸಾಯ ನಡೆಯುತ್ತದೆ. ಇಲ್ಲಿ ಸ್ವಲ್ಪ ದೊಡ್ದ ಗಾತ್ರದ ಅಧಿಕ ಇಳುವರಿಯ ತಳಿಗಳೂ ಇವೆ. ಕಾಡುಹೀರೆ, ಅಥವಾ ಅಥವಾ ಕಾಡು ಹಾಗಲ ಎಂದು ಸ್ಥಳೀಯ ಜನ ಕರೆಯುವ ಇದರ ಹೆಸರು…