ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.
ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ. ಹರಿ…