ಟಿ- ಸೊಳ್ಳೆ ನಿಯಂತ್ರಣಕ್ಕೆ – ಸಿಂಪರಣೆ ಬೇಕಾಗಿಲ್ಲ.
ಗೋಡಂಬಿ ಅಥವಾ ಗೇರು ಒಣ ಭೂಮಿಯಲ್ಲಿ ಬೆಳೆಯಬಹುದಾದ ಲಾಭದಾಯಕ ಬೆಳೆ. ಇದರ ಪ್ರಮುಖ ಸಮಸ್ಯೆ ಎಂದರೆ ಟಿ- ಸೊಳ್ಳೆ. ಇದರ ನಿಯಂತ್ರಣಕ್ಕೆ ಈ ತನಕ ವಿಷ ರಾಸಾಯನಿಕ ಸಿಂಪರಣೆಯನ್ನು ಶಿಫಾರಸು ಮಾಡಲಾಗುತ್ತಿದ್ದರೆ ಈಗ ಸುರಕ್ಷಿತ ವಿಷ ರಹಿತ ಪರಿಹಾರ ಫಲಿತಾಂಶ ಕೊಟ್ಟಿದೆ. ಇನ್ನು “ಟಿ” ಸೊಳ್ಳೆ ನಿಯಂತ್ರಣಕ್ಕೆ ಸಿಕ್ಕ ಸಿಕ್ಕ ವಿಷ ಕೀಟ ನಾಶಕ ಬಳಸಬೇಕಾಗಿಲ್ಲ. “ಟಿ” ಸೊಳ್ಳೆಯಿಂದ ಗೋಡಂಬಿ ಬೆಳೆಯಲ್ಲಿ ಸುಮಾರು 50% ಕ್ಕೂ ಹೆಚ್ಚಿನ ಫಸಲು ನಷ್ಟವಾಗುತ್ತದೆ. ಗೇರು ಸಸಿಗಳು ಚಿಗುರುವ ಸಮಯದಿಂದ ಪ್ರಾರಂಭವಾಗಿ …