ಮಾವು ಕೊಯ್ಯುವಷ್ಟು ಬೆಳೆದಿದೆಯೇ ? ಹೇಗೆ ತಿಳಿಯುವುದು?
ಮಾವಿನ ಕಾಯಿ ಕೊಯ್ಯುವಾಗ ಅದು ಸರಿಯಾಗಿ ಬೆಳೆದಿದ್ದರೆ ಅದರ ರುಚಿಯೇ ಭಿನ್ನ. ಕಾಯಿ ಕೊಯ್ಯುವಷ್ಟು ಬೆಳೆದಿದೆಯೇ ಇಲ್ಲವೇ ಎಂದು ತಿಳಿಯಲು ಸ್ವಲ್ಪ ಅನುಭವ ಬೇಕು. ಈ ಬಗ್ಗೆ ಮಾಹಿತಿ ಇಲ್ಲಿದೆ. ಈಗ ಮಾವಿನ ಕಾಯಿ ಮಾಗುವ ಸಮಯ. ಮಾವಿನ ಕಾಯಿ ಹೂ ಬಿಟ್ಟು, ಮಾಗಿ ಹಣ್ಣಾಗಲು 3 ತಿಂಗಳು ಬೇಕು. ಈ ಅವಧಿಯನ್ನು ಕರಾರುವಕ್ಕಾಗಿ ಲೆಕ್ಕಾಚಾರ ಹಾಕಲು ಆಗದು. ಅದಕ್ಕಾಗಿ ಕೆಲವು ಕಣ್ಣಂದಾಜಿನ ಪರೀಕ್ಷೆಗಳು ಮತ್ತು ಯಾದೃಚ್ಚಿಕ ಪರೀಕ್ಷೆಗಳನ್ನು ಮಾಡಿ ಬಲಿತಿದೆಯೇ ಇಲ್ಲವೇ ಎಂದು ತಿಳಿಯಬಹುದು. ಎಳೆಯದಾದ…