ತರಕಾರಿಗಳಲ್ಲಿ ವಿಷ ಹೆಚ್ಚಾಗುತ್ತಿದೆ- ಎಚ್ಚರ!
ಗ್ರಾಹಕರ ಓಲೈಕೆಗೆ ಸರಿಯಾಗಿ ನೋಟ ಚೆನ್ನಾಗಿರಲು ಮಾಡುವ ಉಪಚಾರ ನಮ್ಮನ್ನು ಕೊಲ್ಲುತ್ತದೆ. 2050 ರ ಸುಮಾರಿಗೆ ತರಕಾರಿ ತಿನ್ನುವವರೂ ಅಧಿಕ ಪ್ರಮಾಣದಲ್ಲಿ ರೋಗಗಳಿಗೆ ತುತ್ತಾಗಿ ಬೇಗ ಸಾಯಬಹುದು, ಅಥವಾ ಅಸ್ವಾಸ್ತ್ಯಕ್ಕೊಳಗಾಗಬಹುದು ಎಂಬ ವರದಿ ಇದೆ. ಕೃಷಿ ಉಳಿಸುವ ಭರದಲ್ಲಿ ರೈತರು ಬೇರೆ ಪರ್ಯಾಯ ವ್ಯವಸ್ಥೆಗಳಿಲ್ಲದೆ, ಅಪಾಯಕಾರಿಯೋ, ಅಲ್ಲವೋ ಎಂಬುದನ್ನೂ ಅರಿಯದೆ ಬೇರೆ ಬೇರೆ ಕೃಷಿ ರಾಸಾಯನಿಕಗಳನ್ನು ಬಳಕೆ ಮಾಡುತ್ತಾರೆ. ಕೊಯಿಲಿನ ಸಮಯದಲ್ಲೇ ಅಂತರ್ವ್ಯಾಪೀ ಕೀಟನಾಶಕ – ರೋಗ ನಾಶಕ ಬಳಕೆ ಮಾಡುತ್ತಾರೆ. ಬೆಳೆದವರು ತಾವು ಬೆಳೆದ…