ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.
ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…