ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.
ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು. ಇದು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…