ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?
ಅಡಿಕೆ ಮಾರುಕಟ್ಟೆ ಅನಿರೀಕ್ಷಿತವಾಗಿ ಕುಸಿಯಲಾರಂಭಿಸಿದೆ. 45000 ದಿಂದ 40500 ಕ್ಕೆ ಕುಸಿಯಿತು. ಮುಂದಿನ ವಾರ ಮತ್ತೆ ಕುಸಿತವಾಗುವ ಸೂಚನೆ ಇದೆ. ಈ ಕುಸಿತ ತಾತ್ಕಾಲಿಕವೇ ಅಥವಾ ಮತ್ತೆ ಏತರಿಕೆ ಆಗಹುದುದೇ ಎಂಬ ಕುತೂಹಲ ನಮ್ಮೆಲ್ಲರದ್ದು. ಒಂದು ತಿಂಗಳ ತನಕ ಈ ಅಸ್ತಿರತೆ ಮುಂದುವರಿಯಲಿದ್ದು, ಮತ್ತೆ ಚೇತರಿಕೆ ಆಗುವ ಸಾಧ್ಯತೆ ಇದೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುವ ಸೂಚನೆ ಇಲ್ಲ ಎಂಬುದಾಗಿ ಸುದ್ದಿಗಳು ಹರಡುತ್ತಿವೆ. ಆದರೆ ಕೆಲವು ಮೂಲಗಳ ಪ್ರಕಾರ ಮತ್ತೆ ಚೇತರಿಕೆ ಆಗುವ ಸಾಧ್ಯತೆ …