ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.
ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ. ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ. ಸುಲಭದಲ್ಲಿ ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…