ಹಳೆಯ ಬೋರ್ ವೆಲ್ ರಿ-ಡ್ರಿಲ್ಲಿಂಗ್

ಹಳೆಯ ಬೋರ್ ರಿ-ಡ್ರಿಲ್ಲಿಂಗ್-  ಇದು ಲಾಭದಾಯಕವೇ?

ಹಿಂದೆ ಡ್ರಿಲ್ ಮಾಡಲಾದ  ಹಳೆಯ ಬೋರ್ ವೆಲ್ ಅನ್ನು ಮತ್ತೆ ಆಳ ಮಾಡಿದರೆ ಹೆಚ್ಚು ನೀರು ಪಡೆಯಬಹುದು. ಇದು ಒಂದಷ್ಟು ಜನ ರೈತರ ಇಚ್ಚೇ. ಹಳೆಯ ಬೋರ್ ವೆಲ್ ಆಳ ಮಾಡಿದರೆ ಇರುವ ನೀರಿಗೆ ತೊಂದರೆ ಇಲ್ಲ. ಆಳದಲ್ಲಿ ಹೆಚ್ಚಿನ ನೀರು ಸಿಕ್ಕರೆ ಅದು ಲಾಭ. ಹೇಗೂ 250-300 ಅಡಿ ಕೊರೆದು ಆಗಿದೆ. ಇನ್ನು ಸ್ವಲ್ಪ ತೋಡಿದರೆ ಖರ್ಚು ಕಡಿಮೆ, ರಿಸ್ಕ್ ಸಹ ಕಡಿಮೆ ಎಂಬುದು ರೈತರ ತರ್ಕ. ಈ ಬಗ್ಗೆ ಬೋರ್ ವೆಲ್ ಡ್ರಿಲ್ಲಿಂಗ್ ಮತ್ತು…

Read more
Water taping through digging Borewell

Are you using Bore well water! You must know this?

What is borewell water source?  How it is stored there? Here is a brief picture of water source stored at below ground. 3-4 decades back, main water source is open wells only.  Now above 50% of agriculture irrigation and public  water distribution dependent on underground water source.  When we need water, bring drilling machine and…

Read more
Rain water to bore well

ಮಳೆ ನೀರು ಇಂಗಿಸುತ್ತೀರಾ – ಜಾಗ್ರತೆ ಇರಲಿ !

ಅಧಿಕ ಮಳೆಯಾಗುವ ಕರಾವಳಿ, ಮಲೆನಾಡಿನಲ್ಲಿ  ಜನ ಇತ್ತೀಚಿನ ವರ್ಷಗಳಲ್ಲಿ ಬೋರ್ ವೆಲ್ ರೀಚಾರ್ಜ್ , ವಿಫಲವಾದ ಬೋರ್ ವೆಲ್ ಗಳಿಗೆ ನೀರಿನ ಮರುಪೂರಣ , ಹಾಗೆಯೇ ಅಲ್ಲಲ್ಲಿ ಇಂಗು ಗುಂಡಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಪೋಲಾಗಿ ಸಾಗರ ಸೇರುತ್ತಿರುವ ನೀರಿನ ಮೇಲೆ ಇವರಿಗೆ ಕಾಳಜಿ, ಇದು ಮತ್ತೊಂದು ಕಡೆಯಲ್ಲಿ  ಅನಾಹುತದ ರೂಪದಲ್ಲಿ ಹೊರಹೋಗುತ್ತಿದೆಯೋ ತಿಳಿಯದಾಗಿದೆ. ಒಟ್ಟಿನಲ್ಲಿ ಇತ್ತೀಚೆಗೆ ಪ್ರಾರಂಭವಾದ ಭೂ ಕುಸಿತದಂತಹ ಘೋರ ಸಮಸ್ಯೆಗೆ  ಇಂತಹ ಯಾವುದೋ ಮಾನವ ಕೃತ ಕಾರ್ಯಗಳು ಕಾರಣ ಇರಲೇ ಬೇಕು. ಕರಾವಳಿಯ- ಮಲೆನಾಡಿನಲ್ಲಿ…

Read more
water recharge

ಬೋರ್ವೆಲ್ ರೀಚಾರ್ಜ್ ಎಲ್ಲಿ ಮಾಡಬಹುದು?

ಅಂತರ್ಜಲ ಎಂಬ ಕರೆನ್ಸಿ ಅತಿಯಾಗಿ ಬಳಕೆ ಮಾಡಿ ಮುಗಿಯುತ್ತಿದೆ.ಅದಕ್ಕೆ  ಮತ್ತೆ  ರೀ ಚಾರ್ಜ್ ಮಾಡಬಹುದು ಎನ್ನುತ್ತಾರೆ ಸ್ವಘೋಷಿತ ತಜ್ಞರು. ಇದನ್ನು ಹಲವಾರು ಜನ ಮಾಡಿದ್ದಾರೆ.  ಕೆಲವರು ಒಳ್ಳೆಯದಾಗಿದೆ ಎನ್ನುತ್ತಾರೆ ಕೆಲವರು ನಿರಾಶರಾದದ್ದೂ ಇದೆ. ಒಟ್ಟಿನಲ್ಲಿ ನಿಮ್ಮ ಕೊಳವೆ ಬಾವಿ ಮಳೆಗಾಲದಲ್ಲಿ ನೀರನ್ನು ಕುಡಿಯುವ ಸ್ಥಿತಿಯಲ್ಲಿದ್ದರೆ ಅದಕ್ಕೆ ಸೋಸು ವ್ಯವಸ್ಥೆಗಳ ಮೂಲಕ ನೀರನ್ನು ಮರು ಪೂರಣ ಮಾಡುವುದರಲ್ಲಿ ತಪ್ಪಿಲ್ಲ. ಅಂತರ್ಜಲಕ್ಕೆ ಮರು ಪೂರಣ ಸಾಧ್ಯವೇ: ಭೂಮಿಯ ಒಳಗೆ ಶಿಲಾ ಪದರಗಳ ಕೆಲವು ಬಿರುಕುಗಳಲ್ಲಿ ನೀರು ಇರುತ್ತದೆ. ಇನ್ನು ಕೆಲವು…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more

5 ವರ್ಷದೊಳಗೆ ನೀರು ಬರಿದಾಗುತ್ತದೆ. ಎಚ್ಚರ . !!

ಅಂತರ್ಜಲ ಒಂದು ಸಂಗ್ರಹಿತ ಜಲ ಮೂಲ. ಇದನ್ನು ಎಷ್ಟು ಹಿತಮಿತವಾಗಿ ಬಳಕೆ ಮಾಡುತ್ತೇವೆಯೋ ಅಷ್ಟು ಸಮಯ ಅದು ನೀರು ಕೊಡುತ್ತಿರುತ್ತದೆ. ಅಂತರ್ಜಲವನ್ನು ನಾವು ಸಾಮೂಹಿಕವಾಗಿ ಉಳಿಸುವ ಪ್ರಯತ್ನ ಮಾಡಿದರೆ ಉಳಿಸಬಹುದು. ಈಗ ನಾವು  ಮಾಡುತ್ತಿರುವ ಅನಾಚಾರದಲ್ಲಿ ಇದು ಕೆಲವೇ ಸಮಯದಲ್ಲಿ ನಮಗೆ ಕೈ ಕೊಡುತ್ತದೆ. ರಾಜ್ಯ – ದೇಶದಾದ್ಯಂತ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸುಮಾರು 25  ವರ್ಷದ ಹಿಂದೆ ಅಂತರ್ಜಲ ಮಟ್ಟ 250 ಅಡಿಯಲ್ಲಿದ್ದುದು, ಈಗ 500 ಅಡಿಗೆ ಮುಟ್ಟಿದೆ. ಅಪವಾದವಾಗಿ ಕೆಲವು ಕಡೆ ಸ್ವಲ್ಪ ಮೇಲೆಯೇ…

Read more
error: Content is protected !!