ಅಡಿಕೆ ಮರದ ಬೇರುಗಳು ಮೇಲೆ ಬರುವುದಕ್ಕೆ ಕಾರಣ ಇದು.
ಅಡಿಕೆ ಮರಗಳ ಬೇರು ಮೇಲೆ ಬರಬಾರದು ಎಂದು ಕರಾವಳಿ ಮಲೆನಾಡಿನ ಬಹುತೇಕ ಬೆಳೆಗಾರರು ಹೊಂಡ ಮಾಡಿ ಸಸಿ ನೆಡುತ್ತಾರೆ. ಎಷ್ಟೇ ಹೊಂಡ ಮಾಡಿದರೂ ಮರ ಬೆಳೆದಂತೆ ಬೇರು ಮೇಲೆ ಬರಲಾರಂಭಿಸುತ್ತದೆ. ನೆಲಮಟ್ಟದಿಂದ 1 ಅಡಿ ಮೇಲೆ ಬರುವುದೂ ಇದೆ. ಇದು ಯಾವುದೇ ರೋಗ ಅಲ್ಲ. ಇದಕ್ಕೆ ಕಾರಣ ಬೇರೆಯೇ ಇದೆ. ಅಡಿಕೆ ಸಸ್ಯದ ಬೇರು ಮೇಲೆ ಬಂದಿದೆ ಎಂದರೆ ಮಣ್ಣಿನಲ್ಲಿ ಸಸ್ಯದ ಬೇರುಗಳ ಬೆಳವಣಿಗೆಗೆ ಏನೋ ಅಡ್ದಿ ಉಂಟಾಗಿದೆ ಎಂದರ್ಥ. ಒಮ್ಮೆ ಹುಟ್ಟಿದ ಬೇರು ಸಮರ್ಪಕವಾಗಿ ಬೆಳವಣಿಗೆ…