ಜೀವಜಲ – ನೀರಿನ ಬಗ್ಗೆ ಒಂದಷ್ಟು ತಿಳಿಯೋಣ.
ಒಂದು ಕಾಲದಲ್ಲಿ ನೆಲದಿಂದ ಮೇಲಕ್ಕೆ ಹೊರ ಚಿಮ್ಮುತ್ತಿದ್ದ ಕೆಲವು ನೀರ ಚಿಲುಮೆಗಳು ಈಗ ತಮ್ಮ ಕೆಲಸವನ್ನು ನಿಲ್ಲಿಸಿವೆ. ಓವರ್ ಪ್ಲೋ ಆಗುತ್ತಿದ್ದ ಕೊಳವೆ ಬಾವಿಗಳು ಆಯಾಸವಾಗಿ ತಮ್ಮ ಕೆಲಸವನ್ನು ನಿಲ್ಲಿಸಿವೆ. ಮನೆ ಮುಂದೆ ಕುಡಿಯುವ ನೀರಿಗಾಗಿ ಇದ್ದ ಬಾವಿಗಳಲ್ಲಿ ನೀರಿಲ್ಲದೆ ಖಾಲಿಯಾಗಿವೆ.ಎಲ್ಲಿ ನೋಡಿದರಲ್ಲಿ ಕೊಳವೆ ಬಾವಿಯ ನೀರು. ನೀರಿನ ಬಳಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೀರಿನ ಬಳಕೆ – ಅಂದು: ನಾವು ಸಣ್ಣವರಿದ್ದಾಗ ಮನೆಯಲ್ಲಿ ಅಜ್ಜಿ ಯಾವಾಗಲೂ ಗದರಿಸುತ್ತಿದ್ದುದು, ನೀರಿನ ಮಿತ ಬಳಕೆಗೆ. “ಸ್ವಲ್ಪ…