ನಿಮ್ಮ ಬೋರ್ ವೆಲ್ ನಲ್ಲಿ ನೀರು ಎಷ್ಟು ಇದೆ ಎಂದು ತಿಳಿಯುವುದು ಹೇಗೆ?
ಹೆಚ್ಚಿನ ರೈತರು ಕೃಷಿ ನೀರಾವರಿಗೆ ಬೋರ್ ವೆಲ್ ನೀರಿನ ಮೂಲವನ್ನು ಆಶ್ರಯಿಸಿದ್ದಾರೆ. ಕೊಳವೆ ಬಾವಿಯಲ್ಲಿ ನೀರು ಎಷ್ಟು ಇದೆ, ಪಂಪು ಎಷ್ಟು ಆಳಕ್ಕೆ ಇಳಿಸಬೇಕು ಎಂದು ತಿಳಿಯುವುದು ಹೀಗೆ. ಕೊಳವೆ ಬಾವಿ ಎಂದರೆ ಅದು ಶಿಲಾ ಪದರದಲ್ಲಿ ಜಿನುಗುವ ನೀರು. ಇದನ್ನು ಬರಿಗಣ್ಣಿನಿಂದ ಎಷ್ಟು ಇದೆ ಎಂದು ನೋಡುವುದು ಅಸಾಧ್ಯ. ಕೆರೆ, ಬಾವಿಯ ನೀರನ್ನು ಎಷ್ಟು ಇದೆ, ಎಷ್ಟು ತೆಗೆಯಬಹುದು ಎಂದು ಕರಾರುವಕ್ಕಾಗಿ ತಿಳಿಯಬಹುದು. ಆದರೆ ಕೊಳವೆ ಬಾವಿಯ ನೀರಿಗೆ ಅದು ಸಾಧ್ಯವಿಲ್ಲ. ಕೆಲವು ಪಳಗಿದವರು ಸ್ವಲ್ಪ…