
ಸಾವಯವ ಕಳೆ ನಿಯಂತ್ರಣ ವಿಧಾನ.
ರಾಸಾಯನಿಕ ವಿಧಾನದ ಕಳೆ ನಿಯಂತ್ರಣದ ಬದಲಿಗೆ ಸಾವಯವ ವಿಧಾನದಲ್ಲಿ ಕಳೆ ನಿಯಂತ್ರಿಸಲು ಸಾಧ್ಯವಿದೆ. ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ಕೆಲಸ ಸ್ವಲ್ಪ ದುಬಾರಿಯಾದರೂ ಈ ವಿಧಾನದ ಕಳೆ ನಿಯಂತ್ರಣ ಎಲ್ಲಾ ದೃಷ್ಟಿಯಿಂದಲೂ ಉತ್ತಮ. ಕೃಷಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ವಿಧಾನದ ಕಳೆ ನಿಯಂತ್ರಣ ನಮ್ಮ ಆದ್ಯತೆಯಾದರೆ ಒಳ್ಳೆಯದು. ಕಳೆ ನಿಯಂತ್ರಣ ಕೃಷಿಕರಿಗೆ ಒಂದು ದೊಡ್ದ ಸವಾಲು. ಕಳೆಗಳು ಹೊಲ ನಿರ್ವಹಣೆಗೆ ತುಂಬಾ ಅನನುಕೂಲ ಪರಿಸ್ಥಿತಿಯನ್ನು ಉಂಟು ಮಾಡುತ್ತವೆ. ನಾವು ಬಳಕೆ ಮಾಡುವ ಬಹುತೇಕ …