ಬಯಲುಸೀಮೆಯ ಅಡಿಕೆ ಬೆಳೆಗಾರರಿಗೆ ಪ್ರಮುಖ ಸಲಹೆಗಳು.
ಬಯಲು ಸೀಮೆಯ ರೈತರು ಈ ತನಕ ನಷ್ಟದ ಬೆಳೆಗಳಾದ ಜೋಳ, ಭತ್ತ ಮುಂತಾದ ಬೆಳೆಗಳನ್ನೇ ಬೆಳೆಸುತ್ತಿದ್ದವರು. ಈಗ ಹೊಸ ಆಕಾಂಕ್ಷೆಯಲ್ಲಿ ಹೆಚ್ಚಿನ ಆದಾಯ ಕೊಡಬಲ್ಲ ಅಡಿಕೆ ಬೆಳೆಯಲು ಪ್ರಾರಂಭಿಸಿದ್ದಾರೆ. ಇವರಿಗೆ ಅಡಿಕೆ ಬೆಳೆ ಏನು, ಇದನ್ನು ಬೆಳೆಸುವ ಕುರಿತಾಗಿ ಸ್ವಲ್ಪ ಮಟ್ಟಿನ ಸಲಹೆ ಕೊಡುವುದು ಈ ಬರಹದ ಉದ್ದೇಶ. ಈಗ ಸಾಂಪ್ರದಾಯಿಕ ಬೆಳೆ ಪ್ರದೇಶದ ಪರಿದಿಯನ್ನು ಮೀರಿ ವ್ಯಾಪಿಸಿದೆ. ಕರಾವಳಿ ಮಲೆನಾಡಿನ ರೈತರು ಮಾತ್ರ ಅಡಿಕೆಯಂತಹ ಬೆಳೆ ಬೆಳೆದು ಹೆಚ್ಚು ಆದಾಯ ಸಂಪಾದಿಸುವುದಲ್ಲ. ಇವರೂ ಸಂಪಾದಿಸಬೇಕು. ನಮ್ಮ…