ಭೂ ತಾಯಿ ಮುನಿದಿದ್ದಾಳೆ- ನಾವೆಲ್ಲಾ ಒಟ್ಟಾಗಿ ಪ್ರಾರ್ಥಿಸೋಣ.
ಪ್ರತೀ ವರ್ಷ ಎಪ್ರೀಲ್ 22 ದಿನವನ್ನು ಜಾಗತಿಕ ಭೂಮಿಯ ದಿನ ಎಂದು ಆಚರಿಸಲಾಗುತ್ತದೆ. ಪ್ರತೀ ವರ್ಷ ಒಂದೊಂದು ಧ್ಯೇಯಗಳನ್ನು ಇಟ್ಟುಕೊಂಡು ಈ ದಿನವನ್ನು ವಿಶೇಷ ಪ್ರಾತಿನಿಧ್ಯ ಕೊಟ್ಟು ಆಚರಿಸಲಾಗುತ್ತದೆ. ಈ ವರ್ಷ ಹವಾಮಾನ ಬದಲಾವಣೆಯಂತಃ ಗಂಭೀರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಅದನ್ನು ಆಚರಿಸಲಾಗುತ್ತದೆ. ಬಹುಷಃ ಈ ವರ್ಷದ ಆಚರಣೆಗೆ ಪ್ರಕೃತಿಯ ಅಸಮಾಧಾನ ಏನೋ ಇದ್ದಂತಿದೆ. ಕೊರೋನಾ ಎಂಬ ಮಹಾ ಮಾರಿ ರೂಪದಲ್ಲಿ ಮನುಕೂಲದ ಮೇಲೆ ಭೂ ತಾಯಿ ಮುನಿದಂತಿದೆ. ಜಗತ್ತೇ ಮನುಕುಲ ಕಾಣದ ಅನಾಹುತದ ಸುಳಿಯಲ್ಲಿ ಸಿಕ್ಕಿಕೊಂಡಿದೆ. ಇದು…