ಅಡಿಕೆ- ಬುಡ ಬಿಡಿಸಿ ಗೊಬ್ಬರ ಕೊಡಬೇಕಾಗಿಲ್ಲ.
ಬಹಳ ಜನ ಅಡಿಕೆ , ತೆಂಗಿನ ಮರಗಳಿಗೆ ಗೊಬ್ಬರ ಇತ್ಯಾದಿ ಹಾಕುವಾಗ ಮರದ ಬುಡ ಭಾಗವನ್ನು ಕೆರೆದು ಆ ಅವಕಾಶದ ಒಳಗೆ ರಾಸಾಯನಿಕ ಗೊಬ್ಬರ, ಕೊಟ್ಟಿಗೆ ಗೊಬ್ಬರ ಕೊಟ್ಟು ಮತ್ತೆ ಮುಚ್ಚುತ್ತಾರೆ. ಇದಕ್ಕೆ ತಗಲುವ ಖರ್ಚು ಗೊಬ್ಬರಕ್ಕಿಂತ ಹೆಚ್ಚು. ಅದನ್ನು ಉಳಿಸಿದರೆ ಗೊಬ್ಬರ ಜಾಸ್ತಿ ಕೊಟ್ಟು ಇಳುವರಿ ಹೆಚ್ಚು ಪಡೆಯಬಹುದು. ಇಲ್ಲಿ ತೋರಿಸಿರುವ ಚಿತ್ರ ಓರ್ವ ಅಡಿಕೆ ಬೆಳೆಗಾರ ತನ್ನ ಅಡಿಕೆ ತೋಟದಲ್ಲಿ ನೆಟ್ಟ ನಂತರ ಗುದ್ದಲಿ ಮುಟ್ಟಿಸಿಲ್ಲ. ಇಲ್ಲಿನ ಇಳುವರಿ ಮತ್ತು ಮರದ ಆರೋಗ್ಯ ಬೇರೆಲ್ಲೂ…